".

Header Ads

ಮಣಿಪುರ:- ಮನೆ ಮೇಲೆ ಬಾಂಬ್ ದಾಳಿ; ಇಬ್ಬರು ಮಕ್ಕಳು ಮೃತ್ಯು, ಮಹಿಳೆಗೆ ಗಾಯ


 ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆಸಿದೆ.

Powered by Blogger.