".

Header Ads

ಉಡುಪಿ: 36,000 ರೂ. ಕನಿಷ್ಠ ವೇತನ, ಕಾರ್ಮಿಕ ಸುಧಾರಣೆಗಳಿಗೆ ಒತ್ತಾಯಿಸಿ ಸಿಐಟಿಯು ಬೃಹತ್ ಪ್ರತಿಭಟನೆ


 ಕನಿಷ್ಠ ವೇತನ ಪರಿಷ್ಕರಣೆ, ಕರ್ನಾಟಕದಲ್ಲಿ ಕಾರ್ಮಿಕ ಸಂಹಿತೆಗಳಿಗೆ ತಿದ್ದುಪಡಿ ಮತ್ತು ಖಾಯಂ ಅಲ್ಲದ ಕಾರ್ಮಿಕರನ್ನು ಖಾಯಂಗೊಳಿಸಲು ಕಾನೂನು ಜಾರಿಗೆ ತರಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಆಂದೋಲನದ ಭಾಗವಾಗಿ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯು ಶುಕ್ರವಾರ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

Powered by Blogger.