".

Header Ads

ಉಡುಪಿ: ವಾರದಲ್ಲಿ 47,709ವಾಹನಗಳು ಸಂಚಾರ ನಿಯಮ ಉಲ್ಲಂಘನೆ- ಸ್ಪೀಡ್ ರಾಡಾರ್ ಕ್ಯಾಮೆರಾದಿಂದ ಪತ್ತೆ

 


ಉಡುಪಿ ಜಿಲ್ಲೆಯಾದ್ಯಂತ ಆರು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸದಾಗಿ ಅಳವಡಿಸಲಾದ ಸುಧಾರಿತ ವೇಗದ ರಾಡಾರ್ ಕ್ಯಾಮೆರಾಗಳ ಮೂಲಕ ಒಂದು ವಾರದೊಳಗೆ ಒಟ್ಟು 47,709 ಸಂಚಾರ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಈ ಪೈಕಿ 243 ಪ್ರಕರಣಗಳಲ್ಲಿ ಈಗಾಗಲೇ ಚಲನ್ ನೀಡಲಾಗಿದೆ.

Powered by Blogger.