ಗಾಳಿ ಸಹಿತ ಆಲಿಕಲ್ಲು ಮಳೆ; ವರುಣಾರ್ಭಟಕ್ಕೆ 6 ವರ್ಷದ ಮಗು ಸಾವು
ನಿನ್ನೆ ಹಲವೆಡೆ ಭಾರೀ ಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪಾದರೆ ಇನ್ನೂ ಕೆಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಬೀದರ್‌ನಲ್ಲಿ ಸುರಿದ ಆಲಿಕಲ್ಲು ಮಳೆಗೆ 6 ವರ್ಷದ ಕಂದಮ್ಮ ಪ್ರಾಣ ಕಳೆದುಕೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಸಂಭವಿಸಿದೆ. ಹುಲಸೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಳೆಯದಾದ ಮನೆಯ ದುರ್ಬಲ ಸ್ಥಿತಿಯಲ್ಲಿದ್ದ ಮೇಲ್ಛಾವಣಿಯ ಕಲ್ಲು ಕುಸಿದು ಬಿದ್ದಿದೆ. ಕಲ್ಲು ಮೈಮೇಲೆ ಬಿದ್ದ ಪರಿಣಾಮವಾಗಿ ಕೇವಲ 6 ವರ್ಷದ ಅಮಾಯಕ ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದೆ.

Post a Comment