".

Header Ads

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ

 

ಬೇಕರಿಯ ತಿಂಡಿ-ತಿಸಿಸು ಯಾರಿಗೆ ತಾನೇ ಇಷ್ಟವಿಲ್ಲ? ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚುಮೆಚ್ಚು. ಆದರೆ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ.
Powered by Blogger.