".

Header Ads

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ , ತೈಲ ಕಂಪನಿಗಳ ಮೇಲಿನ ಆರ್ಥಿಕ ಒತ್ತಡದ ಹಿನ್ನೆಲೆ : ಪೆಟ್ರೋಲ್​, ಡೀಸೆಲ್ ದರ ಏರಿಕೆ


 ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆ ಶಾಕ್​ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮತ್ತೆ ಕ್ರಮವಾಗಿ ಲೀಟರ್‌ಗೆ 2.61 ಮತ್ತು 2.71 ರೂ. ಹೆಚ್ಚಿಸಲಾಗಿದ್ದು, ಇದು ದೇಶಾದ್ಯಂತ ಇಂಧನ ಬೆಲೆಯಲ್ಲಿ  11 ದಿನಗಳಲ್ಲಿ ನಾಲ್ಕನೇ ಏರಿಕೆ ಮಾಡಿದೆ.

Powered by Blogger.