".

Header Ads

ಹೋಟೆಲ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ; 21 ಮಂದಿ ಸಾವು

 


ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ಹೋಟೆಲೊಂದರಲ್ಲಿ ಬುಧವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ವಿದೇಶಿಯರು ಸೇರಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ.

Powered by Blogger.