".

Header Ads

ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ




 ಖ್ಯಾತ ಇಎನ್‌ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಅಭಿಜ್ಞಾ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Powered by Blogger.