".

Header Ads

ಕಾರ್ಕಳ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ


 ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

Powered by Blogger.