".

Header Ads

ಕಂಕುಳಿನಲ್ಲಿದ್ದ ಕಂದಮ್ಮನ ಮೇಲೆ ಬಿದ್ದ ತೆಂಗಿನಕಾಯಿ - ಮಗು ದುರಂತ ಸಾವು

 




ತಾಯಿಯ ಕಂಕುಳಿನಲ್ಲಿದ್ದ ಮಗುವಿನ ಮೇಲೆ ನೇರವಾಗಿ ತೆಂಗಿನ ಕಾಯಿ ಬಿದ್ದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಸಂಭವಿಸಿದೆ.

Powered by Blogger.