".

Header Ads

ನಾಳೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಸರ್ಕಾರಿ ಸಿಬ್ಬಂದಿಗೆ ಮಧ್ಯಾಹ್ನದಿಂದ ರಜೆ


 ನಾಳೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವು ಲೋಕಭವನದಲ್ಲಿ ನಿಗದಿಯಾಗಿರುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಜನಸಂದಣಿ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ನಾಳೆ ಮಧ್ಯಾಹ್ನದಿಂದ ರಜೆ ಘೋಷಿಸಲಾಗಿದೆ.

Powered by Blogger.