".

Header Ads

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹೊಸ ರೂಲ್ಸ್? - ಎಕ್ಸ್ ಪೋಸ್ಟ್‌ನಲ್ಲಿ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

  


ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರುವ ಕುರಿತು ಚರ್ಚೆ ನಡೆಯುತ್ತಿದ್ದು, ಈ ಬೆಳವಣಿಗೆಯನ್ನು ಆಧರಿಸಿ ಜೆಡಿಎಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

Powered by Blogger.