".

Header Ads

ಕ್ಯಾನ್ಸರ್‌ ರೋಗಿಗಳಿಗೆ ಕೇಂದ್ರದಿಂದ ಸಿಹಿ ಸುದ್ದಿ- ಔಷಧಗಳ ದರ ಶೇ. 30ಕ್ಕೆ ಮಿತಿ

 


ಕ್ಯಾನ್ಸರ್ ಔಷಧಗಳ ಬೆಲೆ ಮತ್ತು ಔಷಧ ಕಂಪನಿಗಳ ಲಾಭಾಂಶದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಔಷಧಗಳ ಉತ್ಪಾದನಾ ವೆಚ್ಚಕ್ಕೂ ಮಾರಾಟ ದರಕ್ಕೂ ದೊಡ್ಡ ವ್ಯತ್ಯಾಸವಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕ್ಯಾನ್ಸರ್ ಔಷಧಗಳ ಮೇಲಿನ ವ್ಯಾಪಾರ ಲಾಭಾಂಶವನ್ನು ಅಸಲು ದರದ ಗರಿಷ್ಠ ಶೇ. 30ಕ್ಕೆ ಮಿತಿಗೊಳಿಸಿದೆ.

Powered by Blogger.