".

Header Ads

ಎಣ್ಣೆಹೊಳೆ ಸೇತುವೆ ಕೆಳಭಾಗದ ನದಿಯಲ್ಲಿ ಕಣಜಾರು ಮೂಲದ ವ್ಯಕ್ತಿಯ ಶವ ಪತ್ತೆ

 


ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ 51 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಪತ್ತೆಯಾಗಿದೆ.ಮೃತರನ್ನು ಕಣಜಾರು ಗ್ರಾಮದ ಕಡೆಬರ್ಕೆ ನಿವಾಸಿ ಸುರೇಶ್ ಶೆಟ್ಟಿ (51) ಎಂದು ಗುರುತಿಸಲಾಗಿದೆ.

Powered by Blogger.